ಅನಾರೋಗ್ಯದಿಂದ ರವಿ ನಿಧನ

ಸಕಲೇಶಪುರ : ಪಟ್ಟಣದ ಕುಡುಗರಹಳ್ಳಿ ಬಡಾವಣೆಯ ರವಿ (54) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮೃತರು ಸಂಘ ಪರಿವಾರ ಸೇರಿದಂತೆ ವಿವಿಧ ದೇವಸ್ಥಾನ ಸಮಿತಿಗಳಲ್ಲಿ ಸೇವೆ ಸಲ್ಲಿಸಿದ್ದರು.ಮೃತರ ಅಂತಿಮ ದರ್ಶನವನ್ನು ಕುಡುಗರಹಳ್ಳಿ ಬಡಾವಣೆಯಲ್ಲಿರುವ ಅವರ ಸ್ವಗ್ರಹದಲ್ಲಿ ಪಡೆಯಬಹುದಾಗಿದೆ.ಅಂತ್ಯ ಸಂಸ್ಕಾರ ಇಂದು ಸಂಜೆ ನಡೆಯಲಿದೆ.